ಅಂಬೇಡ್ಕರ್ ನಾಮಫಲಕಕ್ಕೆ ಸಗಣಿ: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ
ದಾವಣಗೆರೆ: ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ತಡರಾತ್ರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿರುವ ನಾಮಫಲಕಕ್ಕೆ ಕಿಡಿಗೇಡಿಗಳು ಸಗಣಿ ಬಳಿದು ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಘಟನೆಯ ಹಿನ್ನೆಲೆ: ಕೆಲ ದಿನಗಳ ಹಿಂದೆ ಗ್ರಾಮದಲ್ಲಿ ನಡೆದಿದ್ದ ಮೊಹರಂ ಹಬ್ಬದ ಸಂದರ್ಭದಲ್ಲಿ ʻತಪ್ಪಡಿʼ ಬಾರಿಸುವ ವಿಚಾರವಾಗಿ ನಾಯಕ ಹಾಗೂ ಮಾದಿಗ ಸಮುದಾಯಗಳ ಮಧ್ಯೆ ಗಲಾಟೆ ನಡೆದಿತ್ತು. ಈ ಸಂಬಂಧ ಗ್ರಾಮದ ರಂಗಪ್ಪ ಎಂಬುವವರು ನಾಯಕ ಸಮುದಾಯದ ಕೆಲವು ಯುವಕರ ವಿರುದ್ಧ ಜಗಳೂರು ಪೊಲೀಸ್ ಠಾಣೆಯಲ್ಲಿ ದೂರು … Continue reading ಅಂಬೇಡ್ಕರ್ ನಾಮಫಲಕಕ್ಕೆ ಸಗಣಿ: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ
Copy and paste this URL into your WordPress site to embed
Copy and paste this code into your site to embed