ಮೂರೂವರೆ ವರ್ಷ ಕಳೆದರೂ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ
ದಾವಣಗೆರೆ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರೂವರೆ ವರ್ಷ ಕಳೆದರೂ ಪಕ್ಷದ ಕಾರ್ಯಕರ್ತರಿಗೆ ನಿಗಮ-ಮಂಡಳಿಗಳಲ್ಲಿ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂಬ ನೋವು ಕಾರ್ಯಕರ್ತರಲ್ಲಿರುವಂತೆ ಸಹಜವಾಗಿಯೇ ನನಗೂ ಇದೆ. ಈ ಬಗ್ಗೆ ಪಕ್ಷದ ಹೈಕಮಾಂಡ್ ಗಮನ ಹರಿಸಿ, ನಿಗಮ-ಮಂಡಳಿಗಳಿಗೆ ನೇಮಕಾತಿ ಮಾಡುವ ಮೂಲಕ ಕಾರ್ಯಕರ್ತರಿಗೆ ಶಕ್ತಿ ತುಂಬಬೇಕು ಎಂದು ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ಮನವಿ ಮಾಡಿದರು. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವಿರಾರು ನಿಗಮ-ಮಂಡಳಿಗಳ ನಿರ್ದೇಶಕ ಸ್ಥಾನಗಳಿವೆ. ಮೊದಲೇ ನೇಮಕಾತಿ ಮಾಡಿದ್ದರೆ, ಒಬ್ಬೊಬ್ಬರಿಗೆ ಒಂದು ವರ್ಷ ಅವಕಾಶ … Continue reading ಮೂರೂವರೆ ವರ್ಷ ಕಳೆದರೂ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ
Copy and paste this URL into your WordPress site to embed
Copy and paste this code into your site to embed