“BJPಗೆ ಮತ ಹಾಕಿದರೆ ಕಸದ ಬುಟ್ಟಿಗೆ ಹಾಕಿದಂತೆ” – ಈಶ್ವರ ಖಂಡ್ರೆ

ದಾವಣಗೆರೆ: “ಬಿಜೆಪಿಗೆ ಮತ ಹಾಕಿದರೆ ಅದು ಕಸದ ಬುಟ್ಟಿಗೆ ಹಾಕಿದಂತೆಯೇ” ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತೀವ್ರವಾಗಿ ಟೀಕಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರಿಗೆ ಮತ ನೀಡುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ. ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದ ಕ್ಷೇತ್ರದಲ್ಲಿ ಸಕ್ರಿಯ ಪ್ರಚಾರ ನಡೆಸಿದ್ದು, 80ಕ್ಕೂ ಹೆಚ್ಚು ಬೂತ್‌ಗಳಿಗೆ ಭೇಟಿ ನೀಡಿದ್ದಾಗಿ ತಿಳಿಸಿದರು. “ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆ ಸ್ಪಷ್ಟವಾಗಿ ಕಾಣುತ್ತಿದೆ. ಯುವಕರು ಮತ್ತು ಮಹಿಳೆಯರು ಸಮರ್ಥ್ ಪರವಾಗಿ ನಿಂತಿದ್ದಾರೆ” … Continue reading “BJPಗೆ ಮತ ಹಾಕಿದರೆ ಕಸದ ಬುಟ್ಟಿಗೆ ಹಾಕಿದಂತೆ” – ಈಶ್ವರ ಖಂಡ್ರೆ