ಹೃದಯಾಘಾತದಿಂದ ಖ್ಯಾತ ಬಾಡಿ ಬಿಲ್ಡರ್ ಸಾವು

ದಾವಣಗೆರೆ: ಖ್ಯಾತ ಬಾಡಿ ಬಿಲ್ಡರ್ ನೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಕೆ.ಟಿ.ಜೆ ನಗರದ ನಿವಾಸಿ ಸುಶೀಲ್ ಕುಮಾರ್ (26) ಹೃದಯಾಘಾತದಿಂದ ಮೃತಪಟ್ಟಿದ್ದ ಬಾಡಿ ಬಿಲ್ಡರ್.ಬಾಡಿ ಬಿಲ್ಡಿಂಗ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಸುಶೀಲ್ ಕುಮಾರ್ ಅವರು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಹತ್ತಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು. ಬೆಳಗ್ಗೆ ಜಿಮ್ ಮುಗಿಸಿಕೊಂಡು ಮನೆಗೆ ಬಂದ ತಕ್ಷಣ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು … Continue reading ಹೃದಯಾಘಾತದಿಂದ ಖ್ಯಾತ ಬಾಡಿ ಬಿಲ್ಡರ್ ಸಾವು