CCTV ಇಲ್ಲದಿದ್ದರೂ ಕಳ್ಳರ ಜಾಡು ಹಿಡಿದ ಪೊಲೀಸರು: ₹58 ಲಕ್ಷ ಮೌಲ್ಯದ ಮಾಲು ವಶ

ಹರಿಹರದಲ್ಲಿ ಭಾರೀ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ, ₹58.50 ಲಕ್ಷ ಮೌಲ್ಯದ ಚಿನ್ನಾಭರಣ ವಶ ದಾವಣಗೆರೆ: ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮನೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಸುಮಾರು ₹58.50 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ಬೈಕ್ ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) … Continue reading CCTV ಇಲ್ಲದಿದ್ದರೂ ಕಳ್ಳರ ಜಾಡು ಹಿಡಿದ ಪೊಲೀಸರು: ₹58 ಲಕ್ಷ ಮೌಲ್ಯದ ಮಾಲು ವಶ