ದಾವಣಗೆರೆ: ಕೆಪಿಎಸ್‌ಸಿ ಪರೀಕ್ಷೆಗೆ ಹೈಟೆಕ್ ಭದ್ರತೆ, ಜಾಮರ್ ಅಳವಡಿಕೆ
ದಾವಣಗೆರೆ: ಕರ್ನಾಟಕ ಲೋಕಸೇವಾ ಆಯೋಗದಿಂದ 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗಾಗಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆ ಭಾನುವಾರ ಬೆಳಗ್ಗೆ 10 ಗಂಟೆಗೆ ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ ಆರಂಭಗೊಂಡಿತು. ಜಿಲ್ಲೆಯಲ್ಲಿ ಒಟ್ಟು 7,842 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಬೆಳಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಎರಡು ಅವಧಿಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಜಿಲ್ಲಾಡಳಿತವು ಹೈಟೆಕ್ ಭದ್ರತಾ ವ್ಯವಸ್ಥೆ ಸೇರಿದಂತೆ ಬಿಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಿಸಿಟಿವಿ, ವೆಬ್‌ಕಾಸ್ಟ್ … Continue reading ದಾವಣಗೆರೆ: ಕೆಪಿಎಸ್‌ಸಿ ಪರೀಕ್ಷೆಗೆ ಹೈಟೆಕ್ ಭದ್ರತೆ, ಜಾಮರ್ ಅಳವಡಿಕೆ
Copy and paste this URL into your WordPress site to embed
Copy and paste this code into your site to embed