ಹಾಲು, ಮೊಸರು ದರ ಏರಿಕೆ: ಕಾಂಗ್ರೆಸ್ ಸರ್ಕಾರದ ದೀಪಾವಳಿ ಉಡುಗೊರೆ

ದಾವಣಗೆರೆ: ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ಎದುರಾಗಿರುವ ಸಂದರ್ಭದಲ್ಲಿ ಹಾಲು ಮತ್ತು ಮೊಸರಿನ ದರ ಹೆಚ್ಚಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರಿಗೆ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಉಡುಗೊರೆ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಮೇಲೆ ಹಾಲು ಮತ್ತು ಮೊಸರಿನ ದರ ಹೆಚ್ಚಿಸುವ ಮೂಲಕ ಸರ್ಕಾರ ಮತ್ತಷ್ಟು ಆರ್ಥಿಕ ಹೊರೆ ಹೊರಿಸಿದೆ. ಮೇಲ್ನೋಟಕ್ಕೆ ಹಾಲಿನ ದರದಲ್ಲಿ ₹8 ಹೆಚ್ಚಳವಾಗಿದ್ದರೂ, ವಾಸ್ತವವಾಗಿ ₹11ರಿಂದ … Continue reading ಹಾಲು, ಮೊಸರು ದರ ಏರಿಕೆ: ಕಾಂಗ್ರೆಸ್ ಸರ್ಕಾರದ ದೀಪಾವಳಿ ಉಡುಗೊರೆ