ಬಸ್‌ನಲ್ಲಿ ಮಹಿಳೆಯರ ಸುರಕ್ಷತೆ ಹೇಗಿದೆ? ಖುದ್ದು ಪ್ರಯಾಣಿಸಿ ಪರಿಶೀಲಿಸಿದ ಎಸ್ಪಿ
ದಾವಣಗೆರೆ: ನಗರದಲ್ಲಿ ಸಂಚರಿಸುವ ನಗರ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಎಚ್.ಟಿ. ಶೇಖರ್ ಖುದ್ದು ಪರಿಶೀಲನೆ ನಡೆಸಿ, ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ದಾವಣಗೆರೆಯ ವಿವಿಧ ಮಾರ್ಗಗಳಲ್ಲಿ ಸಂಚರಿಸುವ ನಗರ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿದ ಎಸ್ಪಿ ಡಾ. ಎಚ್.ಟಿ. ಶೇಖರ್, ಮಹಿಳಾ ಪ್ರಯಾಣಿಕರಿಗೆ ಸುರಕ್ಷಿತ ವಾತಾವರಣ ಕಲ್ಪಿಸಲಾಗುತ್ತಿದೆಯೇ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿದೆಯೇ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂಬುದನ್ನು … Continue reading ಬಸ್‌ನಲ್ಲಿ ಮಹಿಳೆಯರ ಸುರಕ್ಷತೆ ಹೇಗಿದೆ? ಖುದ್ದು ಪ್ರಯಾಣಿಸಿ ಪರಿಶೀಲಿಸಿದ ಎಸ್ಪಿ
Copy and paste this URL into your WordPress site to embed
Copy and paste this code into your site to embed