ನಿಮ್ಮ ಕಾಲಿಗೆ ಬೀಳುವೆ ನನ್ನನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ: ಸಚಿವ ಬಸವಂತಪ್ಪ ಮನವಿ

ದಾವಣಗೆರೆ: “ನಾನು ಹುಟ್ಟಿ ಬೆಳೆದ ಗಾಂಧಿನಗರದಲ್ಲಿ ನೆರೆಹೊರೆಯವರು ಮುಂದಿಡುವ ಬೇಡಿಕೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ದಾವಣಗೆರೆ ನಗರದಲ್ಲಿ ನನ್ನದೇನೂ ನಡೆಯುವುದಿಲ್ಲ. ಕೈಮುಗಿದು ಕಾಲಿಗೆ ಬೀಳುವೆ, ನನ್ನನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ” ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಮನವಿ ಮಾಡಿದರು. ದಾವಣಗೆರೆಯ ಗಾಂಧಿನಗರದಲ್ಲಿ ಮಾದಿಗ ಸಮಾಜದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ವೇದಿಕೆಯಲ್ಲಿದ್ದ ಮಲ್ಲಿಕಾರ್ಜುನ್ ಅವರತ್ತ ತಮ್ಮ ಮನವಿಯನ್ನು … Continue reading ನಿಮ್ಮ ಕಾಲಿಗೆ ಬೀಳುವೆ ನನ್ನನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ: ಸಚಿವ ಬಸವಂತಪ್ಪ ಮನವಿ