ನಿಮ್ಮ ಕಷ್ಟಗಳಲ್ಲಿ ಜತೆಯಾಗಿ ನಿಲ್ಲುತ್ತೇನೆ: ಸಚಿವ ಬಸವಂತಪ್ಪ ಭರವಸೆ
ದಾವಣಗೆರೆ: ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ಶನಿವಾರ ಆಗಮಿಸಿದ ಸಚಿವ ಕೆ.ಎಸ್. ಬಸವಂತಪ್ಪ ಅವರು ಕ್ಷೇತ್ರದಾದ್ಯಂತ ಸಂಚರಿಸಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಐದು ದಿನಗಳ ಕಾಲ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡು ಶನಿವಾರ ಬೆಳಗ್ಗೆ ದಾವಣಗೆರೆಗೆ ಆಗಮಿಸಿದ ಸಚಿವರು, ತಮ್ಮ ಗೃಹ ಕಚೇರಿಯಲ್ಲಿ ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಜನರ ಅಹವಾಲುಗಳನ್ನು ಆಲಿಸಿದರು. ಬಳಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಕ್ಷೇತ್ರ ಪ್ರವಾಸಕ್ಕೆ ಚಾಲನೆ … Continue reading ನಿಮ್ಮ ಕಷ್ಟಗಳಲ್ಲಿ ಜತೆಯಾಗಿ ನಿಲ್ಲುತ್ತೇನೆ: ಸಚಿವ ಬಸವಂತಪ್ಪ ಭರವಸೆ
Copy and paste this URL into your WordPress site to embed
Copy and paste this code into your site to embed