ಸಂಪುಟ ವಿಸ್ತರಣೆಗೆ ಕೈ ಹಾಕಿದರೆ ಸಿಎಂ ಕುರ್ಚಿ ಭದ್ರವಿರಲ್ಲ

ದಾವಣಗೆರೆ: ರಾಜ್ಯದಲ್ಲಿ ಮುಖ್ಯಮಂತ್ರಿಗಳು ಕೇವಲ 10 ಸಚಿವರೊಂದಿಗೆ ಸರ್ಕಾರ ನಡೆಸುತ್ತಿರುವುದನ್ನು ನೋಡಿದರೆ ಅವರಿಗೆ ಸ್ವತಃ ತಮ್ಮ ಸ್ಥಾನ ಕಳೆದುಕೊಳ್ಳುವ ಭಯ ಕಾಡುತ್ತಿರುವುದು ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದರು. ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಶ್ರೀ ನಿಧಿ ಕನ್ವೆನ್ಷನ್ ಹಾಲ್‌ನಲ್ಲಿ ಮಂಗಳವಾರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಪೂರ್ವಭಾವಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾವಾಗ ಮಂತ್ರಿಮಂಡಲದ ವಿಸ್ತರಣೆಗೆ ಮುಖ್ಯಮಂತ್ರಿಗಳು ಕೈ ಹಾಕುತ್ತಾರೋ, ಆವಾಗ ತಮ್ಮ … Continue reading ಸಂಪುಟ ವಿಸ್ತರಣೆಗೆ ಕೈ ಹಾಕಿದರೆ ಸಿಎಂ ಕುರ್ಚಿ ಭದ್ರವಿರಲ್ಲ