ಅನಾಥ ಮಗುವನ್ನು ದತ್ತು ಪಡೆದ ಇಟಲಿ ದಂಪತಿ

ದಾವಣಗೆರೆ: ಜಿಲ್ಲೆಯ ಅನಾಥ ಹಾಗೂ ಆಶ್ರಯ ರಹಿತ ಮಕ್ಕಳಿಗೆ ಹೊಸ ಬದುಕಿನ ದಾರಿಯನ್ನು ತೆರೆದಿರುವ ಅಪರೂಪದ ಬೆಳವಣಿಗೆಯೊಂದರಲ್ಲಿ, ಕೇವಲ ಒಂದೇ ತಿಂಗಳ ಅವಧಿಯಲ್ಲಿ ಜಿಲ್ಲೆಯ ನಾಲ್ವರು ಅನಾಥ ಮಕ್ಕಳು ಅಮೆರಿಕಾ, ಇಂಗ್ಲೆಂಡ್ ಹಾಗೂ ಇಟಲಿ ಸೇರಿದಂತೆ ವಿವಿಧ ದೇಶಗಳ ದಂಪತಿಯ ಮಡಿಲು ಸೇರಲು ಸಜ್ಜಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕೃತ ಪ್ರಕ್ರಿಯೆಯಲ್ಲಿ ಒಂದು ವರ್ಷದ ಅನಾಥ ಗಂಡು ಮಗುವನ್ನು ಇಟಲಿಯ ದಂಪತಿ ಕಾನೂನುಬದ್ಧವಾಗಿ ದತ್ತು ಸ್ವೀಕರಿಸಿದರು. ಇಟಲಿಯ ವೈರಿ ಹಾಗೂ ಪ್ರಿಯಾ ದಂಪತಿ … Continue reading ಅನಾಥ ಮಗುವನ್ನು ದತ್ತು ಪಡೆದ ಇಟಲಿ ದಂಪತಿ