ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗದಿದ್ದದ್ದೇ ಒಳ್ಳೆಯದಾಯಿತು!

ದಾವಣಗೆರೆ: ತಮ್ಮ ಸಹೋದರ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗದೇ ಇದ್ದದ್ದೇ ಒಳ್ಳೆಯದಾಯಿತು. ಯಾಕಂದರೆ, 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದರಿಂದ ನಾಯಕ ಸಮಾಜಕ್ಕೆ ಕೆಟ್ಟ ಹೆಸರು ಬರುತ್ತಿತ್ತು ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ನಗರದ ದಾವಣಗೆರೆ-ಹರಿಹರ ಅರ್ಬನ್ ಕೋ ಬ್ಯಾಂಕ್ ಸಮುದಾಯ ಭವನದಲ್ಲಿ ಭಾನುವಾರ ಬಿಜೆಪಿ ಎಸ್‌ಟಿ ಮೋರ್ಚಾ ವತಿಯಿಂದ ‘ಸಂವಿಧಾನ ಬದ್ಧ ಶೇ. 7ರ ಎಸ್‌ಟಿ ಮೀಸಲಾತಿ ಜಾರಿಯಾಗಲೇ ಬೇಕು’ ಎಂಬ ಕುರಿತು ಆಯೋಜಿಸಿದ್ದ ಸಾಮಾಜಿಕ … Continue reading ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗದಿದ್ದದ್ದೇ ಒಳ್ಳೆಯದಾಯಿತು!