‘PDO ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ’– ಡೆತ್‌ನೋಟ್‌ನಲ್ಲಿ ಆರೋಪ

ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿರುವ ಜಗಳೂರು ತಾಲ್ಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಯೊಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ. ಮೃತರನ್ನು ಕಾಟೇನಹಳ್ಳಿ ಗ್ರಾಮದ ಶಿವಣ್ಣ (49) ಎಂದು ಗುರುತಿಸಲಾಗಿದೆ. ಶಿವಣ್ಣ ಅವರು ಬಿಳಿಚೋಡು ಗ್ರಾಮ ಪಂಚಾಯಿತಿಯಲ್ಲಿ ಸುಮಾರು 23 ವರ್ಷಗಳಿಂದ ನೀರುಗಂಟಿಯಾಗಿ ಸೇವೆ ಸಲ್ಲಿಸಿದ್ದರು. ತಮ್ಮ ಪ್ರಾಮಾಣಿಕ ಸೇವೆಯಿಂದ ಗುರುತಿಸಿಕೊಂಡಿದ್ದ ಅವರು, ಇತ್ತೀಚೆಗೆ ಕಂದಾಯ ತೆರಿಗೆ ಅಧಿಕಾರಿ (ಬಿಲ್ ಕಲೆಕ್ಟರ್) ಹುದ್ದೆಗೆ ಬಡ್ತಿ ಹೊಂದಿ ಕಾರ್ಯನಿರ್ವಹಿಸುತ್ತಿದ್ದರು. … Continue reading ‘PDO ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ’– ಡೆತ್‌ನೋಟ್‌ನಲ್ಲಿ ಆರೋಪ