ಮೊದಲ ಬಾರಿಗೆ ಸಚಿವರಾಗಿ ಕೆ.ಎಸ್. ಬಸವಂತಪ್ಪ ಪ್ರಮಾಣ ವಚನ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಮಾಯಕೊಂಡ (ಎಸ್‌ಸಿ ಮೀಸಲು) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್. ಬಸವಂತಪ್ಪ ಅವರು ಕರ್ನಾಟಕ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ರಾಜಕೀಯಕ್ಕೆ ಬಂದು, ಹಂತಹಂತವಾಗಿ ಬೆಳೆದು ಇದೀಗ ಮೊದಲ ಬಾರಿಗೆ ಸಚಿವ ಸ್ಥಾನ ಅಲಂಕರಿಸುತ್ತಿರುವುದು ಅವರ ರಾಜಕೀಯ ಜೀವನದ ಮಹತ್ವದ ಮೈಲಿಗಲ್ಲಾಗಿದೆ. 1969ರ ಜುಲೈ 20ರಂದು ದಾವಣಗೆರೆ ಜಿಲ್ಲೆಯ ಹಳೆ ಕುಂದುವಾಡ ಗ್ರಾಮದಲ್ಲಿ ಸಂಗಪ್ಪ ಹಾಗೂ ಹನುಮಕ್ಕ ದಂಪತಿಯ ಪುತ್ರರಾಗಿ ಜನಿಸಿದ ಬಸವಂತಪ್ಪ ಅವರು, … Continue reading ಮೊದಲ ಬಾರಿಗೆ ಸಚಿವರಾಗಿ ಕೆ.ಎಸ್. ಬಸವಂತಪ್ಪ ಪ್ರಮಾಣ ವಚನ