‘ಅಕ್ಕಿ ಮೇಲೆ ಆಸೆ, ನೆಂಟರ ಮೇಲೆ ಪ್ರೀತಿ’ – ಕಾಂಗ್ರೆಸ್‌ಗೆ ಕಾರಜೋಳ ಟಾಂಗ್‌

ದಾವಣಗೆರೆ: ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿರುವ ‘ಸ್ಟಿಂಗ್ ಆಪರೇಷನ್’ ವಿವಾದಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರಿಗೆ ರಕ್ಷಣೆ ನೀಡುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ತಪ್ಪು ಮಾಡಿದವರು ಯಾರೇ ಆಗಿರಲಿ, ತಪ್ಪು ತಪ್ಪೇ. ಸಾರ್ವಜನಿಕ ಜೀವನದಲ್ಲಿರುವ ರಾಜಕಾರಣಿಗಳು ಸಮಾಜಕ್ಕೆ ಆದರ್ಶಪ್ರಾಯರಾಗಿ ನಡೆದುಕೊಳ್ಳಬೇಕೇ ಹೊರತು, ಕೆಟ್ಟ ನಡವಳಿಕೆ ಮೂಲಕ ಜನರ ವಿಶ್ವಾಸ … Continue reading ‘ಅಕ್ಕಿ ಮೇಲೆ ಆಸೆ, ನೆಂಟರ ಮೇಲೆ ಪ್ರೀತಿ’ – ಕಾಂಗ್ರೆಸ್‌ಗೆ ಕಾರಜೋಳ ಟಾಂಗ್‌