AIಗೂ ಗೊತ್ತು ಗ್ಯಾರಂಟಿ ಗತ್ತು : “ಕರ್ನಾಟಕ ಮಾಡೆಲ್ ವಿಶ್ವಕ್ಕೆ ಮಾದರಿ”

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿರುವುದು ವಿಶ್ವಕ್ಕೆ ಮಾದರಿಯಾಗಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ವೈಖರಿ ಹಾಗೂ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿತ್ವವನ್ನು ವಿವರಿಸಿದರು. AIಗೂ ಗೊತ್ತು ಕರ್ನಾಟಕದ ಗ್ಯಾರಂಟಿ ಗತ್ತು: ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಕೃತಕ ಬುದ್ಧಿಮತ್ತೆ (AI) ನೀಡಿದ ಸಲಹೆಯನ್ನೂ … Continue reading AIಗೂ ಗೊತ್ತು ಗ್ಯಾರಂಟಿ ಗತ್ತು : “ಕರ್ನಾಟಕ ಮಾಡೆಲ್ ವಿಶ್ವಕ್ಕೆ ಮಾದರಿ”