ದಾವಣಗೆರೆ: ನೂತನ ಸಚಿವ ಕೆ.ಎಸ್. ಬಸವಂತಪ್ಪಗೆ ಅದ್ಧೂರಿ ಸ್ವಾಗತ

ನೂತನ ಸಚಿವ ಕೆ.ಎಸ್. ಬಸವಂತಪ್ಪಗೆ ದಾವಣಗೆರೆಯಲ್ಲಿ ಅದ್ಧೂರಿ ಸ್ವಾಗತ: ನೀರ್ಥಡಿಯಿಂದ ಮಾಯಕೊಂಡದವರೆಗೆ ಸಂಭ್ರಮ ದಾವಣಗೆರೆ: ನೂತನ ಸಚಿವರಾಗಿ ನೇಮಕಗೊಂಡ ಬಳಿಕ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅವರು ಮೊದಲ ಬಾರಿಗೆ ದಾವಣಗೆರೆ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು. ಸಚಿವರ ಆಗಮನದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಗಡಿ ಭಾಗದಿಂದಲೇ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ನೀರ್ಥಡಿ ಗ್ರಾಮದ ಗೇಟ್ ಬಳಿಯಿಂದ ಸಚಿವರಿಗೆ ಸ್ವಾಗತ ಕಾರ್ಯಕ್ರಮ ಆರಂಭಗೊಂಡಿದ್ದು, ಬಳಿಕ … Continue reading ದಾವಣಗೆರೆ: ನೂತನ ಸಚಿವ ಕೆ.ಎಸ್. ಬಸವಂತಪ್ಪಗೆ ಅದ್ಧೂರಿ ಸ್ವಾಗತ