ಪ್ರೇಮ ವಿವಾಹ: ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ಆವರಣದಲ್ಲಿ ಭಾನುವಾರ ಸಂಜೆ ನಡೆದಿದೆ. ಚನ್ನಗಿರಿ ತಾಲೂಕಿನ ಕಂಚುಗಾರನಹಳ್ಳಿಯ ಸಿದ್ದೇಶ್ ಗಾಯಗೊಂಡ ಯುವಕರಾಗಿದ್ದು, ಚಾಕು ಇರಿತದಿಂದ ಅವರ ಬಲಗೈಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿಯ ಪ್ರಕಾರ, ಸಿದ್ದೇಶ್ ಮೈಸೂರಿನ ಫಾರಂ … Continue reading ಪ್ರೇಮ ವಿವಾಹ: ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
Copy and paste this URL into your WordPress site to embed
Copy and paste this code into your site to embed