ಬ್ಲ್ಯಾಕ್‌ಮೇಲ್ ರಾಜಕಾರಣದಿಂದಲೇ ಮಲ್ಲಿಕಾರ್ಜುನಗೆ ಸಚಿವ ಸ್ಥಾನ

ದಾವಣಗೆರೆ: ಸಚಿವ ಸಂಪುಟ ವಿಸ್ತರಣೆಯಲ್ಲಿ ಮಂಕಾಳ ವೈದ್ಯ ಅವರ ಬದಲಿಗೆ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಸಚಿವ ಸ್ಥಾನ ನೀಡಿರುವುದು ಬ್ಲ್ಯಾಕ್‌ಮೇಲ್ ರಾಜಕಾರಣದ ಫಲ ಎಂದು ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಆರೋಪಿಸಿದರು. ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಸದಸ್ಯರು, ತಾವು ಹಾಗೂ ತಮ್ಮ ಪುತ್ರ ಶಾಸಕರಾಗಿದ್ದು, ಮೂವರೂ ರಾಜೀನಾಮೆ ನೀಡಿ ಬೇರೆ ಪಕ್ಷ ಸೇರುವುದಾಗಿ ಎಸ್.ಎಸ್. ಮಲ್ಲಿಕಾರ್ಜುನ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ತಿಳಿಸಿದ್ದಾಗಿ ಮಾಧ್ಯಮಗಳಲ್ಲಿ ನೋಡಿದ್ದೇನೆ. ಇಂತಹ ಬೆಳವಣಿಗೆಗಳೇ ರಾಜ್ಯದಲ್ಲಿ ಹೊಂದಾಣಿಕೆ … Continue reading ಬ್ಲ್ಯಾಕ್‌ಮೇಲ್ ರಾಜಕಾರಣದಿಂದಲೇ ಮಲ್ಲಿಕಾರ್ಜುನಗೆ ಸಚಿವ ಸ್ಥಾನ