ಪೆಟ್ರೋಲ್ ಹಾಕಿಸುವಾಗಲೇ ಏಕಾಏಕಿ ಕುಸಿದು ಬಿದ್ದು ವ್ಯಕ್ತಿ ಸಾವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ದಾವಣಗೆರೆ: ಬೈಕ್‌ಗೆ ಪೆಟ್ರೋಲ್ ಹಾಕಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಗರದ ಎಸ್.ಪಿ.ಎಸ್. ನಗರದ ಭಾರತ್ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ. ಮೃತರನ್ನು ಮೆಹಬೂಬ್ ನಗರದ ನಿವಾಸಿ ಮುನ್ನಾ (ಹೆಸರು) ಎಂದು ಗುರುತಿಸಲಾಗಿದೆ. ಅವರು ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಲಾರಿ ಓಡಿಸಿದ್ದ ಪೇಮೆಂಟ್ ಪಡೆದು ಹಣವನ್ನು ಪಡೆದುಕೊಂಡು ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಪೆಟ್ರೋಲ್ ಬಂಕ್‌ನಲ್ಲಿ ಬೈಕ್‌ಗೆ ಪೆಟ್ರೋಲ್ ಹಾಕಿಸುತ್ತಿದ್ದ ಸಂದರ್ಭದಲ್ಲಿ ಮುನ್ನಾ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. … Continue reading ಪೆಟ್ರೋಲ್ ಹಾಕಿಸುವಾಗಲೇ ಏಕಾಏಕಿ ಕುಸಿದು ಬಿದ್ದು ವ್ಯಕ್ತಿ ಸಾವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ
Copy and paste this URL into your WordPress site to embed
Copy and paste this code into your site to embed