ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದಲೇ ಹಾಲಿನ ದರ ಹೆಚ್ಚಳ
ದಾವಣಗೆರೆ: ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದಲೇ ಹಾಲಿನ ದರ ಹೆಚ್ಚಳ ಮಾಡಲಾಗಿದೆ. ದೇಶದ ಹಲವು ರಾಜ್ಯಗಳಲ್ಲಿಯೂ ಹಾಲಿನ ದರ ಏರಿಕೆಯಾಗಿದೆ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳದ ಕುರಿತು ಈಗಾಗಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದಾರೆ. ರೈತರ ಹಿತದೃಷ್ಟಿಯಿಂದಲೇ ದರ ಹೆಚ್ಚಳ ಮಾಡಲಾಗಿದೆ. ವಿರೋಧ ಪಕ್ಷದವರು ಟೀಕೆ ಮಾಡುವುದು ಸಹಜ … Continue reading ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದಲೇ ಹಾಲಿನ ದರ ಹೆಚ್ಚಳ
Copy and paste this URL into your WordPress site to embed
Copy and paste this code into your site to embed