ಶಿಮುಲ್ ಕೇಂದ್ರಕ್ಕೆ ಸಚಿವ ಬಸವಂತಪ್ಪ ಭೇಟಿ: ಹಾಲಿನ ಗುಣಮಟ್ಟಕ್ಕೆ ಆದ್ಯತೆ ನೀಡಲು ಸೂಚನೆ
ದಾವಣಗೆರೆ: ಗ್ರಾಹಕರಿಗೆ ಗುಣಮಟ್ಟದ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಪೂರೈಸುವ ನಿಟ್ಟಿನಲ್ಲಿ ಹಾಲಿನ ಶೇಖರಣೆ, ಸಂಸ್ಕರಣೆ ಮತ್ತು ಉತ್ಪಾದನಾ ಪ್ರಕ್ರಿಯೆಗಳಲ್ಲಿ ಅಗತ್ಯ ಗುಣಮಟ್ಟ ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನ ಬಾತಿ ಗ್ರಾಮದಲ್ಲಿರುವ ಶಿವಮೊಗ್ಗ–ಚಿತ್ರದುರ್ಗ–ದಾವಣಗೆರೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಶಿಮುಲ್) ನಿಯಮಿತ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ … Continue reading ಶಿಮುಲ್ ಕೇಂದ್ರಕ್ಕೆ ಸಚಿವ ಬಸವಂತಪ್ಪ ಭೇಟಿ: ಹಾಲಿನ ಗುಣಮಟ್ಟಕ್ಕೆ ಆದ್ಯತೆ ನೀಡಲು ಸೂಚನೆ
Copy and paste this URL into your WordPress site to embed
Copy and paste this code into your site to embed