ರೈತರ ಸಂಕಷ್ಟದ ನಡುವೆ ಸಚಿವರು ವಿದೇಶ ಪ್ರವಾಸ

ದಾವಣಗೆರೆ: ಜಿಲ್ಲೆಯ ಜನರು ಬರ ಹಾಗೂ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ, ಬರ-ನೆರೆ ಅಧ್ಯಯನಕ್ಕೆ ಸರ್ಕಾರ ನೇಮಿಸಿರುವ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ವಿದೇಶ ಪ್ರವಾಸ ಕೈಗೊಂಡಿದ್ದಾರೆ ಎಂದು ಹರಿಹರ ಶಾಸಕ ಬಿ.ಪಿ. ಹರೀಶ್ ಟೀಕಿಸಿದರು. ದಾವಣಗೆರೆಯಲ್ಲಿ ನಡೆದ ರೈತರ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಜನರು ಬರ ಹಾಗೂ ಬೆಳೆಯಿಲ್ಲದೆ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವಾಗ ಸಚಿವರು ಮಜಾ ಮಾಡಲು ವಿದೇಶಕ್ಕೆ ಹೋಗಿದ್ದಾರೆ. ಅವರು ಪದೇ ಪದೆ ವಿದೇಶಕ್ಕೆ ತೆರಳುತ್ತಲೇ ಇರುತ್ತಾರೆ. ಆದ್ದರಿಂದ ಸರ್ಕಾರ ಅವರ ಬದಲಿಗೆ … Continue reading ರೈತರ ಸಂಕಷ್ಟದ ನಡುವೆ ಸಚಿವರು ವಿದೇಶ ಪ್ರವಾಸ