ಖರ್ಗೆ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ: RSS ಪರ ಬ್ಯಾಟಿಂಗ್

ಗ್ಯಾರಂಟಿ ಪರಿಷ್ಕರಣೆ, ಕುರ್ಚಿ ಕಿತ್ತಾಟ, ಬಿಡದಿ ಟೌನ್‌ಶಿಪ್; ಸರ್ಕಾರದ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ದಾವಣಗೆರೆ: ಆರ್‌ಎಸ್‌ಎಸ್ ನೋಂದಣಿ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಚರ್ಚೆ ನಡೆಯುತ್ತಿರುವ ನಡುವೆಯೇ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ಗೆ ನೋಂದಣಿ ಮಾಡಿಸಿಕೊಳ್ಳುವಂತೆ ಸಲಹೆ ನೀಡುವ ಬದಲು ತಾಕತ್ತಿದ್ದರೆ ಸಂಘಟನೆಯನ್ನು ನಿಷೇಧಿಸಿ ತೋರಿಸಲಿ ಎಂದು ಸವಾಲು ಹಾಕಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಆರ್‌ಎಸ್‌ಎಸ್ ದೇಶದ ಸ್ವಾತಂತ್ರ್ಯ ಹೋರಾಟದ ಕಾಲಘಟ್ಟದಲ್ಲಿ ಉದಯಗೊಂಡ ಸಂಘಟನೆಯಾಗಿದ್ದು, … Continue reading ಖರ್ಗೆ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ: RSS ಪರ ಬ್ಯಾಟಿಂಗ್