ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ
ದಾವಣಗೆರೆ: ಸುತ್ತಮುತ್ತಲಿನ ಐದಾರು ಜಿಲ್ಲೆಗಳ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ನೂತನ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ಅಳವಡಿಸಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಇದರ ಸದುಪಯೋಗಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಸರ್ಕಾರದ ಅನುಮೋದನೆ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ … Continue reading ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ
Copy and paste this URL into your WordPress site to embed
Copy and paste this code into your site to embed