ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ₹195 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ
ದಾವಣಗೆರೆ: ನಗರದ ಜಿಲ್ಲಾ ಆಸ್ಪತ್ರೆಯನ್ನು ಆಧುನೀಕರಣಗೊಳಿಸಿ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಅಭಿವೃದ್ಧಿ ಕಾಮಗಾರಿಗಳಿಗೆ ಸಿದ್ಧತೆ ನಡೆಸಲಾಗಿದೆ. ಆಸ್ಪತ್ರೆಯ ಆವರಣದಲ್ಲಿ ₹195 ಕೋಟಿ ವೆಚ್ಚದಲ್ಲಿ ಸುಸಜ್ಜಿತ ನೂತನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ಅನುಮೋದನೆ ದೊರೆತಿದ್ದು, ಪರಿಶೀಲನಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಶೀಘ್ರದಲ್ಲೇ ಹಳೆಯ ಕಟ್ಟಡಗಳನ್ನು ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಕಟ್ಟಡದಲ್ಲಿ ತುರ್ತು ಚಿಕಿತ್ಸಾ ವಿಭಾಗ … Continue reading ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ₹195 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ
Copy and paste this URL into your WordPress site to embed
Copy and paste this code into your site to embed