ನ್ಯೂಜಿಲೆಂಡ್ ವರ, ಚಳ್ಳಕೆರೆ ವಧು: ದಾವಣಗೆರೆಯಲ್ಲಿ ಅಪರೂಪದ ಹಿಂದೂ ಸಂಪ್ರದಾಯದ ಮದುವೆ

ದಾವಣಗೆರೆ: ನ್ಯೂಜಿಲೆಂಡ್ ವರ ಮತ್ತು ಕರ್ನಾಟಕದ ಚಳ್ಳಕೆರೆ ವಧುವಿನ ಅಪರೂಪದ ಮದುವೆ ದಾವಣಗೆರೆಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಹಿಂದೂ ವಿಧಿವಿಧಾನಗಳೊಂದಿಗೆ ಅದ್ಧೂರಿಯಾಗಿ ನೆರವೇರಿತು. ನ್ಯೂಜಿಲೆಂಡ್‌ನಲ್ಲಿ ವಾಸವಿರುವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಪಿ. ನಾಗರಾಜ್ ಹಾಗೂ ರಾಣಿ ನಾಗರಾಜ್ ದಂಪತಿಯ ಪುತ್ರಿ ಪೂಜಾ ನಾಗರಾಜ್ ಮತ್ತು ನ್ಯೂಜಿಲೆಂಡ್ ಮೂಲದ ಯುವಕ ಕ್ಯಾಂಪ್‌ಬೆಲ್ ವಿಟ್‌ವರ್ಥ್ ಅವರ ವಿವಾಹ ಸಮಾರಂಭವು ಎಲ್ಲರ ಗಮನ ಸೆಳೆಯಿತು. ದಾವಣಗೆರೆಯ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ಈ ವಿವಾಹ ಸಮಾರಂಭದಲ್ಲಿ ಸಂಪೂರ್ಣವಾಗಿ ಹಿಂದೂ ಸಂಪ್ರದಾಯಗಳನ್ನು ಪಾಲಿಸಲಾಗಿದ್ದು, ಅರಿಶಿನ ಶಾಸ್ತ್ರ, … Continue reading ನ್ಯೂಜಿಲೆಂಡ್ ವರ, ಚಳ್ಳಕೆರೆ ವಧು: ದಾವಣಗೆರೆಯಲ್ಲಿ ಅಪರೂಪದ ಹಿಂದೂ ಸಂಪ್ರದಾಯದ ಮದುವೆ