ಸಚಿವ ಸಂಪುಟ ವಿಸ್ತರಣೆಯಲ್ಲಿ ಬ್ಲಾಕ್‌ಮೇಲ್ ತಂತ್ರ ನಡೆದಿಲ್ಲ
ದಾವಣಗೆರೆ: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕುರಿತು ಕೇಳಿಬರುತ್ತಿರುವ ಬ್ಲಾಕ್‌ಮೇಲ್ ಆರೋಪಗಳನ್ನು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ತಳ್ಳಿ ಹಾಕಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾತೆ ಹಂಚಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತರೆಂಬ ತಾರತಮ್ಯ ಮಾಡಲಾಗಿದೆ ಎಂಬ ಪ್ರಶ್ನೆಗೆ, ಕಾಂಗ್ರೆಸ್‌ನಲ್ಲಿ ಯಾರೂ ಸಿದ್ದರಾಮಯ್ಯ ಅಥವಾ ಡಿ.ಕೆ. ಶಿವಕುಮಾರ್ ಅವರ ಪ್ರತ್ಯೇಕ ಆಪ್ತರಲ್ಲ, ಪ್ರತಿಯೊಬ್ಬ ಶಾಸಕರು ಮತ್ತು ಸಚಿವರೂ ಕಾಂಗ್ರೆಸ್ ಪಕ್ಷಕ್ಕೆ ಸೇರಿದವರು … Continue reading ಸಚಿವ ಸಂಪುಟ ವಿಸ್ತರಣೆಯಲ್ಲಿ ಬ್ಲಾಕ್‌ಮೇಲ್ ತಂತ್ರ ನಡೆದಿಲ್ಲ
Copy and paste this URL into your WordPress site to embed
Copy and paste this code into your site to embed