ವರುಣನ ಕೃಪೆಗೆ ಕರಿಗಲ್ಲು ಪೂಜೆ: ದೇವರ ಮೊರೆ ಹೋದ ಅಧಿಕಾರಿಗಳು

ದಾವಣಗೆರೆ: ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ರೈತರು ದೇವರ ಮೊರೆ ಹೋಗಿ ಮಳೆಯಿಗಾಗಿ ಪ್ರಾರ್ಥಿಸುವುದು ಸಾಮಾನ್ಯ. ಆದರೆ ದಾವಣಗೆರೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಮಳೆಯ ಆಗಮನಕ್ಕಾಗಿ ವಿಶೇಷ ಪೂಜೆ ನೆರವೇರಿಸಿ ದೇವರ ಮೊರೆ ಹೋಗಿದ್ದಾರೆ. ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆ ಹಾಗೂ ಸಮೃದ್ಧ ಬೆಳೆಗಾಗಿ ಪ್ರಾರ್ಥಿಸಿ, ಜಿಲ್ಲೆ ಹಾಗೂ ತಾಲೂಕು ಕೃಷಿ ಪರಿಕರ ಮಾರಾಟಗಾರರ ಸಂಘ ಮತ್ತು ಕೃಷಿ ಇಲಾಖೆ ಸಂಯುಕ್ತವಾಗಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ನಗರದ ಶ್ರೀದುರ್ಗಾಂಬಿಕಾ ದೇವಸ್ಥಾನದ ಸಮೀಪ ಕರಿಗಲ್ಲು … Continue reading ವರುಣನ ಕೃಪೆಗೆ ಕರಿಗಲ್ಲು ಪೂಜೆ: ದೇವರ ಮೊರೆ ಹೋದ ಅಧಿಕಾರಿಗಳು