ಪೋಕ್ಸೋ ಪ್ರಕರಣ: ವಚನಾನಂದ ಶ್ರೀ ಜಾಮೀನು ಪ್ರಕ್ರಿಯೆ ಪೂರ್ಣ
ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ನಿಯಮಿತ ಜಾಮೀನು (ರೆಗ್ಯುಲರ್ ಬೇಲ್) ಮಂಜೂರಾದ ಹಿನ್ನೆಲೆಯಲ್ಲಿ ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಮಂಗಳವಾರ ದಾವಣಗೆರೆ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ಸ್ವಾಮೀಜಿ ಪರ ವಕೀಲ ಎಸ್.ವಿ. ಪಾಟೀಲ ಸೇರಿದಂತೆ ಹಲವು ವಕೀಲರು ಹಾಗೂ ಬೆಂಬಲಿಗರು ಈ ವೇಳೆ ಜೊತೆಯಲ್ಲಿದ್ದರು. ಸೋಮವಾರ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು ಶ್ರೀ ವಚನಾನಂದ ಸ್ವಾಮೀಜಿಗೆ ರೆಗ್ಯುಲರ್ ಬೇಲ್ ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ನ್ಯಾಯಾಲಯದಲ್ಲಿ ಕಾನೂನು ಪ್ರಕ್ರಿಯೆ … Continue reading ಪೋಕ್ಸೋ ಪ್ರಕರಣ: ವಚನಾನಂದ ಶ್ರೀ ಜಾಮೀನು ಪ್ರಕ್ರಿಯೆ ಪೂರ್ಣ
Copy and paste this URL into your WordPress site to embed
Copy and paste this code into your site to embed