ಪೋಕ್ಸೋ ಪ್ರಕರಣ: ಮತ್ತೆ ವಿಚಾರಣೆಗೆ ಹಾಜರಾದ ವಚನಾನಂದ ಶ್ರೀ
ಹರಿಹರ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಇಲ್ಲಿನ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಅವರು ಸೋಮವಾರ 2ನೇ ಬಾರಿಗೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದರು. ಭಕ್ತರೊಬ್ಬರ ಕಾರಿನಲ್ಲಿ ಪೊಲೀಸ್ ಠಾಣೆಗೆ ಆಗಮಿಸಿದ ಸ್ವಾಮೀಜಿ ಅವರನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 2.15ರ ವರೆಗೆ ತನಿಖಾಧಿಕಾರಿಯಾದ ಹರಿಹರ ವೃತ್ತ ನಿರೀಕ್ಷಕ ಸುರೇಶ್ ಸಗರಿ ಅವರು ಸತತವಾಗಿ ವಿಚಾರಣೆ ನಡೆಸಿದರು. ವಿಚಾರಣೆ ಮುಗಿದ ಬಳಿಕ ಮಾಧ್ಯಮಗಳೊಂದಿಗೆ … Continue reading ಪೋಕ್ಸೋ ಪ್ರಕರಣ: ಮತ್ತೆ ವಿಚಾರಣೆಗೆ ಹಾಜರಾದ ವಚನಾನಂದ ಶ್ರೀ
Copy and paste this URL into your WordPress site to embed
Copy and paste this code into your site to embed