ದಾವಣಗೆರೆಯ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸ್ ದಾಳಿ
ದಾವಣಗೆರೆ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾನೂನುಬಾಹಿರ ಇಸ್ಪೀಟ್ ಹಾಗೂ ಮಟ್ಕಾ ಜೂಜಾಟ ನಡೆಸುತ್ತಿದ್ದವರ ವಿರುದ್ಧ ಪೊಲೀಸರು ಪ್ರತ್ಯೇಕ ದಾಳಿ ನಡೆಸಿ, ಒಟ್ಟು 8,280 ರೂ. ನಗದು ವಶಪಡಿಸಿಕೊಂಡಿದ್ದು, 12 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಜಗಳೂರು ತಾಲೂಕಿನ ಹುಚ್ಚಂಗಿಪುರದಿಂದ ದಿದ್ದಿಗೆ ಗ್ರಾಮಕ್ಕೆ ತೆರಳುವ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಮಾಹಿತಿ ಮೇರೆಗೆ ಬಿಳಿಚೋಡು ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಈ ವೇಳೆ ಜೂಜಾಟದಲ್ಲಿ ತೊಡಗಿದ್ದ 6 … Continue reading ದಾವಣಗೆರೆಯ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸ್ ದಾಳಿ
Copy and paste this URL into your WordPress site to embed
Copy and paste this code into your site to embed