ಪಂಚಮಸಾಲಿ ಮಠದ ಸುತ್ತ ಸೆ. 30ರವರೆಗೆ ನಿಷೇಧಾಜ್ಞೆ ವಿಸ್ತರಣೆ
ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದಲ್ಲಿ ಶ್ರೀ ವಚನಾನಂದ ಸ್ವಾಮೀಜಿ ಹಾಗೂ ಟ್ರಸ್ಟಿಗಳ ನಡುವೆ ಉಂಟಾಗಿರುವ ಜಟಾಪಟಿಯ ಹಿನ್ನೆಲೆಯಲ್ಲಿ ಶ್ರೀಮಠದ ಸುತ್ತ ಜಾರಿಯಲ್ಲಿದ್ದ ನಿಷೇಧಾಜ್ಞೆಯನ್ನು ಸೆ. 30ರವರೆಗೆ ವಿಸ್ತರಿಸಿ ಹರಿಹರ ತಹಸೀಲ್ದಾರ್ ಸಂತೋಷಕುಮಾರ ಆದೇಶ ಹೊರಡಿಸಿದ್ದಾರೆ. ಶ್ರೀಮಠದಲ್ಲಿ ಹಿರಿಯ ಗುರುಗಳಾಗಿದ್ದ ಲಿಂಗೈಕ್ಯ ಡಾ. ಮಹಾಂತ ಶಿವಾಚಾರ್ಯ ಸ್ವಾಮೀಜಿಗಳ 89ನೇ ಜಯಂತಿ ಕಾರ್ಯಕ್ರಮ ನಡೆಯಿತು. ಶ್ರೀ ವಚನಾನಂದ ಸ್ವಾಮೀಜಿ, ಟ್ರಸ್ಟ್‌ನ ಆಡಳಿತಾಧಿಕಾರಿ ಡಾ. ರಾಜಕುಮಾರ, ‘ಲೆಕ್ಕ ಕೊಡಿ’ ಚಳವಳಿ ಸಮಿತಿ ಅಧ್ಯಕ್ಷ ಪರಮೇಶ್ವರ ಗೌಡರ ಸೇರಿದಂತೆ ಸಮಾಜದ … Continue reading ಪಂಚಮಸಾಲಿ ಮಠದ ಸುತ್ತ ಸೆ. 30ರವರೆಗೆ ನಿಷೇಧಾಜ್ಞೆ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed