ಪ್ರಜಾ ಸೇವೆ ಮೂಲಕ ಜನಸ್ಪಂದನಾ ಕಾರ್ಯಕ್ರಮ
ದಾವಣಗೆರೆ: ರಾಜ್ಯ ಸರ್ಕಾರ ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಜಾ ಸೇವೆ ಹೆಸರಿನ ಹೊಸ ವ್ಯವಸ್ಥೆಯನ್ನು ಆರಂಭಿಸಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆಯಲ್ಲಿ ಮಾತನಾಡಿದ ಅವರು, ಪ್ರಜಾ ಸೇವೆ ಮೂಲಕ ರಾಜ್ಯಾದ್ಯಂತ ಜನಸ್ಪಂದನಾ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಸಚಿವರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದರು. ಕೇಂದ್ರ ನಗರಾಭಿವೃದ್ಧಿ ಖಾತೆ ರಾಜ್ಯ ಸಚಿವರನ್ನು ಭೇಟಿ … Continue reading ಪ್ರಜಾ ಸೇವೆ ಮೂಲಕ ಜನಸ್ಪಂದನಾ ಕಾರ್ಯಕ್ರಮ
Copy and paste this URL into your WordPress site to embed
Copy and paste this code into your site to embed