2029ಕ್ಕೆ ರಾಹುಲ್ ಗಾಂಧಿ ಪ್ರಧಾನಿ: ಕಾಂಗ್ರೆಸ್‌ನಿಂದ ಈಗಲೇ ರಣತಂತ್ರ!
ದಾವಣಗೆರೆ: ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ್ ಜೋಡೋ ಯಾತ್ರೆ ನಡೆಸುವ ಮೂಲಕ ದೇಶದ ಜನರಲ್ಲಿ ಏಕತೆ, ಸಾಮರಸ್ಯದ ಸಂದೇಶ ಸಾರಿದ ಏಕೈಕ ನಾಯಕ ರಾಹುಲ್ ಗಾಂಧಿ. 2029ರ ಲೋಕಸಭಾ ಚುನಾವಣೆಯಲ್ಲಿ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುವುದೇ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಪ್ರಮುಖ ಗುರಿಯಾಗಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಕರೆ ನೀಡಿದರು. ದಾವಣಗೆರೆಯಲ್ಲಿ ಆಯೋಜಿಸಿದ್ದ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ … Continue reading 2029ಕ್ಕೆ ರಾಹುಲ್ ಗಾಂಧಿ ಪ್ರಧಾನಿ: ಕಾಂಗ್ರೆಸ್‌ನಿಂದ ಈಗಲೇ ರಣತಂತ್ರ!
Copy and paste this URL into your WordPress site to embed
Copy and paste this code into your site to embed