ಮೀಸಲಾತಿ ಬಗ್ಗೆ ಸತೀಶ್ ಜಾರಕಿಹೊಳಿ ಬಾಯಿ ಬಿಡಲಿಲ್ಲ…
ದಾವಣಗೆರೆ: ‘ಸತೀಶ್ ಅಣ್ಣನಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಲೋಕೋಪಯೋಗಿ ಸಚಿವ ಸ್ಥಾನ ಎರಡನ್ನೂ ನೀಡಿದ್ದರು. ಬಳಿಕ ಅಧ್ಯಕ್ಷ ಸ್ಥಾನವನ್ನು ಕಿತ್ತುಕೊಂಡರು. ಆದರೂ ಅವರು ಏನೂ ಕೇಳಲಿಲ್ಲ. ಮುಖ್ಯಮಂತ್ರಿ ಆಗುವ ಆಸೆಯಿಂದ ಶೇ. 7ರಷ್ಟು ಮೀಸಲಾತಿ ಬಗ್ಗೆ ಅವರು ಬಾಯಿ ಬಿಡಲಿಲ್ಲ. ಸಿದ್ದರಾಮಯ್ಯನವರು ಹೇಳಿದ್ದಕ್ಕೆಲ್ಲ ಸುಮ್ಮನೆ ಹೂಂ ಎಂದರು ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಮಾಜಿ ಸಚಿವ ರಾಜುಗೌಡ ವಾಗ್ದಾಳಿ ನಡೆಸಿದರು. ನಗರದ ದಾವಣಗೆರೆ-ಹರಿಹರ ಅರ್ಬನ್ ಕೋ ಬ್ಯಾಂಕ್ ಸಮುದಾಯ ಭವನದಲ್ಲಿ ಭಾನುವಾರ ಬಿಜೆಪಿ ಎಸ್‌ಟಿ ಮೋರ್ಚಾ … Continue reading ಮೀಸಲಾತಿ ಬಗ್ಗೆ ಸತೀಶ್ ಜಾರಕಿಹೊಳಿ ಬಾಯಿ ಬಿಡಲಿಲ್ಲ…
Copy and paste this URL into your WordPress site to embed
Copy and paste this code into your site to embed