ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 21 ವರ್ಷ ಜೈಲು

ದಾವಣಗೆರೆ: 16 ವರ್ಷದ ಮಾನಸಿಕ ಅಸ್ವಸ್ಥ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಗೆ 21 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 30 ಸಾವಿರ ದಂಡ ವಿಧಿಸಿ ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ಆದೇಶಿಸಿದೆ. ಅಲ್ಲದೆ, ಸಂತ್ರಸ್ತೆಗೆ ಸರ್ಕಾರದಿಂದ 10.50 ಲಕ್ಷ ಪರಿಹಾರ ನೀಡುವಂತೆ ತೀರ್ಪು ನೀಡಿದೆ. ಹೊನ್ನಾಳಿ ತಾಲೂಕಿನ ಗಣೇಶ (24) ಶಿಕ್ಷೆಗೆ ಒಳಗಾದ ಆರೋಪಿ. 2024ರಲ್ಲಿ ಆರೋಪಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಯಲ್ಲಿ ಹಲವು ಬಾರಿ ಲೈಂಗಿಕ … Continue reading ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 21 ವರ್ಷ ಜೈಲು