ಸೇವಾ ನ್ಯೂನತೆ: ಚಿಟ್ ಫಂಡ್ ಸಂಸ್ಥೆಗೆ 50 ಲಕ್ಷ ರೂ. ದಂಡ

ದಾವಣಗೆರೆ: ಚೀಟಿ ಅವಧಿ ಮುಕ್ತಾಯವಾದರೂ ಹಣ ಮರುಪಾವತಿಸದೆ ಸೇವಾ ನ್ಯೂನತೆ ಎಸಗಿದ ಜಿಲ್ಲೆಯ ಚನ್ನಗಿರಿಯ ನಿತ್ಯೋತ್ಸವ ಚಿಟ್ ಫಂಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಭಾರೀ ದಂಡ ವಿಧಿಸಿದೆ. ಚನ್ನಗಿರಿಯ ಜಬೀನ್ ಖಾನಂ ಎಂಬುವರು ಸದರಿ ಸಂಸ್ಥೆಯಲ್ಲಿ 50 ಲಕ್ಷ ರೂ. ಮೊತ್ತದ ಚೀಟಿಗೆ ಮಾಸಿಕ 2 ಲಕ್ಷ ರೂ.ಗಳಂತೆ 25 ಕಂತುಗಳನ್ನು ಪಾವತಿಸಿದ್ದರು. ಚೀಟಿ ಮುಕ್ತಾಯದ ನಂತರ ಹಣ ನೀಡದ ಸಂಸ್ಥೆಯ ವಿರುದ್ಧ ಗ್ರಾಹಕ ಆಯೋಗದ ಮೊರೆ ಹೋಗಿದ್ದರು. ಪ್ರಕರಣದ … Continue reading ಸೇವಾ ನ್ಯೂನತೆ: ಚಿಟ್ ಫಂಡ್ ಸಂಸ್ಥೆಗೆ 50 ಲಕ್ಷ ರೂ. ದಂಡ