ದಾವಣಗೆರೆ ರಾಜಕೀಯದಲ್ಲಿ ‘ಕೆಟ್ಟ ಭಾಷೆ’ಗೆ ಬೇಸರ; ಹೈಕಮಾಂಡ್ ಮಧ್ಯಪ್ರವೇಶಕ್ಕೆ ಒತ್ತಾಯ

ದಾವಣಗೆರೆ: ಜಿಲ್ಲೆಯ ರಾಜಕೀಯ ನಾಯಕರ ನಡುವೆ ನಡೆದ ವೈಯಕ್ತಿಕ ವಾಗ್ದಾಳಿ ಹಾಗೂ ಕೆಟ್ಟ ಪದಗಳ ಬಳಕೆಯಿಂದ ಮನಸ್ಸಿಗೆ ತೀವ್ರ ನೋವಾಗಿದೆ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಬೇಸರ ವ್ಯಕ್ತಪಡಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ರಾಜಕೀಯ ನಾಯಕರು ಪರಸ್ಪರ ವೈಯಕ್ತಿಕವಾಗಿ ನಿಂದಿಸುವ ರೀತಿಯಲ್ಲಿ ಮಾತನಾಡುತ್ತಿರುವುದು ವಿಷಾದನೀಯ. ದಾವಣಗೆರೆ ಜಿಲ್ಲೆಯಲ್ಲಿ ಈ ಹಿಂದೆ ಇಂತಹ ಕೆಟ್ಟ ರಾಜಕೀಯ ಸಂಸ್ಕೃತಿ ಇರಲಿಲ್ಲ. ಇದೀಗ ರಾಜಕೀಯ ವಾತಾವರಣ ಕಲುಷಿತಗೊಳ್ಳುತ್ತಿರುವುದು ನೋವಿನ ಸಂಗತಿ ಎಂದು ಹರಿಹರ ಬಿಜೆಪಿ ಶಾಸಕ ಬಿ.ಪಿ. … Continue reading ದಾವಣಗೆರೆ ರಾಜಕೀಯದಲ್ಲಿ ‘ಕೆಟ್ಟ ಭಾಷೆ’ಗೆ ಬೇಸರ; ಹೈಕಮಾಂಡ್ ಮಧ್ಯಪ್ರವೇಶಕ್ಕೆ ಒತ್ತಾಯ