‘ಶ್ರೀರಾಮ ದಶರಥನ ಮಗ ಅಲ್ಲ’: ಪ್ರೊ. ಭಗವಾನ್ ವಿವಾದಾತ್ಮಕ ಹೇಳಿಕೆ

ದಾವಣಗೆರೆ(ಹರಿಹರ): ‘ಶ್ರೀರಾಮ ದಶರಥನ ಮಗ ಅಲ್ಲ’ ಎಂದು ಭಾರತೀಯ ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಬಗ್ಗೆ ಮತ್ತೊಮ್ಮೆ ಪ್ರೊ.ಕೆ.ಎಸ್.ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದ ಹೊರವಲಯದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ದಲಿತ ಹೋರಾಟಗಾರ ಪ್ರೊ. ಬಿ.ಕೃಷ್ಣಪ್ಪ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನೀವೆಲ್ಲರೂ ಪೂಜೆ ಮಾಡುವ ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ. ರಾಮನ ತಂದೆ ದಶರಥ ಪುತ್ರಕಾಮೇಷ್ಠಿ ಪೂಜೆ ಮಾಡುತ್ತಾನೆ. ಆಗ ಹುಟ್ಟಿದವ ಎನ್ನುತ್ತಾರೆ. … Continue reading ‘ಶ್ರೀರಾಮ ದಶರಥನ ಮಗ ಅಲ್ಲ’: ಪ್ರೊ. ಭಗವಾನ್ ವಿವಾದಾತ್ಮಕ ಹೇಳಿಕೆ