ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ – ಸಿದ್ದರಾಮಯ್ಯ ವಿಶ್ವಾಸ
ದಾವಣಗೆರೆ: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಈ ಎರಡೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.ದಾವಣಗೆರೆಯ ಎಂಬಿಎ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯ ಚುನಾವಣೆಗಳ ಜೊತೆಗೆ ನಡೆಯುತ್ತಿರುವ ಈ ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಮುನ್ನಡೆ ಸಿಗಲಿದೆ ಎಂದರು. ಟಿಕೆಟ್ ಅಸಮಾಧಾನ – ಸಮಾಧಾನಕ್ಕೆ ಪ್ರಯತ್ನ : ಪಕ್ಷದೊಳಗಿನ ಟಿಕೆಟ್ ಹಂಚಿಕೆ ವಿಚಾರದಲ್ಲಿ ಕೆಲ ಅಸಮಾಧಾನಗಳು ಇದ್ದುದನ್ನು ಒಪ್ಪಿಕೊಂಡ ಸಿಎಂ, “ಆಕಾಂಕ್ಷಿಗಳಿಗೆ … Continue reading ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ – ಸಿದ್ದರಾಮಯ್ಯ ವಿಶ್ವಾಸ
Copy and paste this URL into your WordPress site to embed
Copy and paste this code into your site to embed