ಮುಂದುವರಿದ ರಾಜೀನಾಮೆ ಪರ್ವ: ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ಸಿರಾಜ್ ರಾಜೀನಾಮೆ

ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದ ಬಳಿಕ ಕಾಂಗ್ರೆಸ್ ಪಕ್ಷದೊಳಗೆ ಆರಂಭವಾಗಿರುವ ಭಿನ್ನಮತಗಳು ಇನ್ನೂ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿ ಕೆ.ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಜಿಲ್ಲಾ ವಿಭಾಗದ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಉಪಾಧ್ಯಕ್ಷ ಮೊಹಮ್ಮದ್ ಸಿರಾಜ್, ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಕೆ.ಅಬ್ದುಲ್ ಜಬ್ಬಾರ್ … Continue reading ಮುಂದುವರಿದ ರಾಜೀನಾಮೆ ಪರ್ವ: ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ಸಿರಾಜ್ ರಾಜೀನಾಮೆ