ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ವಾಗ್ದಾಳಿ

ದಾವಣಗೆರೆ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಟ್ಟಿದ್ದ ಮೀಸಲಾತಿ ತಡೆಯಾಜ್ಞೆಯನ್ನು ಕೂಡಲೇ ಕಾಂಗ್ರೆಸ್ ಸರ್ಕಾರ ತೆರವುಗೊಳಿಸಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಮಾಜಿ ಸಚಿವ ಬಿ.ಶ್ರೀರಾಮುಲು ಆಗ್ರಹಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ವಾಲ್ಮೀಕಿ (ಎಸ್‌ಟಿ) ಸಮುದಾಯಕ್ಕೆ ಶೇ. 3ರಿಂದ ಶೇ. 7ಕ್ಕೆ ಹಾಗೂ ಎಸ್‌ಸಿ ಸಮುದಾಯಕ್ಕೆ ಶೇ. 15 ರಿಂದ ಶೇ. 17ಕ್ಕೆ ಮೀಸಲಾತಿ ಹೆಚ್ಚಿಸಲಾಗಿತ್ತು. ಆದರೆ ಪ್ರಸ್ತುತ ಕಾಂಗ್ರೆಸ್ ಸರ್ಕಾರ ಬಂದ ನಂತರ ಈ ಹೆಚ್ಚುವರಿ ಮೀಸಲಾತಿ … Continue reading ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ವಾಗ್ದಾಳಿ