ಮೀಸಲಾತಿಗೆ ಜಾತಿಗಿಂತ ಆರ್ಥಿಕ ಸ್ಥಿತಿ ಮುಖ್ಯ: ಶ್ರೀಶೈಲ ಜಗದ್ಗುರುಗಳು
ಅಯೋಧ್ಯೆ ರಾಮಮಂದಿರ ನಿಧಿ ದುರ್ಬಳಕೆ ಆರೋಪ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಇದೇ ವೇಳೆ ಜಾತಿ ಗಣತಿ, ಗ್ಯಾರಂಟಿ ಯೋಜನೆಗಳು ಹಾಗೂ ಆರ್ಥಿಕ ಆಧಾರಿತ ಮೀಸಲಾತಿ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದಾವಣಗೆರೆ: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿರುವ ದೇಣಿಗೆಯ ಹಣದ ದುರ್ಬಳಕೆ ಹಾಗೂ ಅವ್ಯವಹಾರದ ಆರೋಪಗಳ ಕುರಿತು ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ … Continue reading ಮೀಸಲಾತಿಗೆ ಜಾತಿಗಿಂತ ಆರ್ಥಿಕ ಸ್ಥಿತಿ ಮುಖ್ಯ: ಶ್ರೀಶೈಲ ಜಗದ್ಗುರುಗಳು
Copy and paste this URL into your WordPress site to embed
Copy and paste this code into your site to embed