ನಿರೀಕ್ಷಣಾ ಜಾಮೀನು ರದ್ದಾದ ಬೆನ್ನಲ್ಲೇ ರೆಗ್ಯುಲರ್ ಬೇಲ್ ಅರ್ಜಿ ಸಲ್ಲಿಕೆ
ದಾವಣಗೆರೆ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ (ಪೋಕ್ಸೋ) ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಿದ ಹಿನ್ನೆಲೆಯಲ್ಲಿ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ ಪದಚ್ಯುತ ಪೀಠಾಧ್ಯಕ್ಷ ಶ್ರೀವಚನಾನಂದ ಸ್ವಾಮೀಜಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ರೆಗ್ಯುಲರ್ ಬೇಲ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಶ್ರೀವಚನಾನಂದ ಸ್ವಾಮೀಜಿ ವಿರುದ್ಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುವ ಮುನ್ನವೇ ಅವರು ನಿರೀಕ್ಷಣಾ ಜಾಮೀನು ಪಡೆದಿದ್ದರು. ಆದರೆ, ಈ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸುವಂತೆ ಸಂತ್ರಸ್ತ ಬಾಲಕನ … Continue reading ನಿರೀಕ್ಷಣಾ ಜಾಮೀನು ರದ್ದಾದ ಬೆನ್ನಲ್ಲೇ ರೆಗ್ಯುಲರ್ ಬೇಲ್ ಅರ್ಜಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed