ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ವಿಫಲ: ಸಂಸದ ಯದುವೀರ್
ದಾವಣಗೆರೆ: ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ನಿಭಾಯಿಸುವ ಜತೆಗೆ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರದ ಕೊರತೆಯ ಎದ್ದು ಕಾಣುತ್ತಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಳವಳ ವ್ಯಕ್ತಪಡಿಸಿದರು. ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮೈಸೂರು ಮನೆತನದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ನೂತನ ಪುತ್ಥಳಿ ಅನಾವರಣ ಮಾಡುವ ಮೊದಲು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಪ್ರತಿ 4-5 ವರ್ಷಗಳಿಗೊಮ್ಮೆ ಬರ ಪರಿಸ್ಥಿತಿ ಬರುತ್ತದೆ ಎಂಬುದು ತಿಳಿದಿದ್ದರೂ, ರಾಜ್ಯ ಸರ್ಕಾರ ಅದಕ್ಕೆ … Continue reading ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ವಿಫಲ: ಸಂಸದ ಯದುವೀರ್
Copy and paste this URL into your WordPress site to embed
Copy and paste this code into your site to embed