ʻಹಿಮೋಫಿಲಿಯಾ’ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್
ನಾಲ್ಕು ದಶಕಗಳ ಹೋರಾಟಕ್ಕೆ ಸಾರ್ಥಕತೆ: ಹಿಮೋಫಿಲಿಯಾ ರೋಗಿಗಳಿಗೆ ರಾಜ್ಯ ಸರ್ಕಾರದ ಮಹತ್ವದ ನೆರವು ಕಾವ್ಯ ಬಿ.ಕೆ ದಾವಣಗೆರೆ/ಬೆಂಗಳೂರು: ರಕ್ತ ಹೆಪ್ಪುಗಟ್ಟುವ ಪ್ರೊಟೀನ್ ಕೊರತೆಯಿಂದ ಉಂಟಾಗುವ ಹಿಮೋಫಿಲಿಯಾ (ಕುಸುಮ ರೋಗ) ಸಂತ್ರಸ್ತರಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದೆ. ಹಲವು ದಶಕಗಳಿಂದ ನಿರಂತರ ಹೋರಾಟದ ಫಲವಾಗಿ, ಹಿಮೋಫಿಲಿಯಾ ರೋಗಿಗಳಿಗೆ ಅತ್ಯಾಧುನಿಕ ‘ನಾನ್-ಫ್ಯಾಕ್ಟರ್ ಥೆರಪಿ’ ಹಾಗೂ ರಾಜ್ಯಾದ್ಯಂತ ತುರ್ತು ಸೇವೆಗಾಗಿ 108 ಅಂಬ್ಯುಲೆನ್ಸ್ ಸೌಲಭ್ಯವನ್ನು ಸರ್ಕಾರ ಜಾರಿಗೆ ತರಲು ಮುಂದಾಗಿದೆ. ಈ ಚಿಕಿತ್ಸಾ ಪದ್ಧತಿಗೆ ಇದೇ ಫೆಬ್ರವರಿ 25ರಂದು ಬೆಂಗಳೂರಿನಲ್ಲಿ … Continue reading ʻಹಿಮೋಫಿಲಿಯಾ’ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್
Copy and paste this URL into your WordPress site to embed
Copy and paste this code into your site to embed