ವಾರ್ಡನ್ ಬಟ್ಟೆ ಬಿಚ್ಚಿಸಿದ ಆರೋಪ: ನೊಂದ ವಿದ್ಯಾರ್ಥಿ ಹಾಸ್ಟೆಲ್‌ನಿಂದ ನಾಪತ್ತೆ, 24 ಗಂಟೆಯೊಳಗೆ ಸುರಕ್ಷಿತ ಪತ್ತೆ
ದಾವಣಗೆರೆ: ಶಾಲಾ ಪ್ರಾರ್ಥನೆ ವೇಳೆ ಬೇರೊಬ್ಬ ವಿದ್ಯಾರ್ಥಿಯ ಬಟ್ಟೆ ಧರಿಸಿ ಬಂದಿದ್ದಾನೆ ಎಂದು ಆರೋಪಿಸಿ ವಾರ್ಡನ್ ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸಿದ ಪರಿಣಾಮ ನೊಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ರಾತ್ರೋರಾತ್ರಿ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಅದೃಷ್ಟವಶಾತ್, ನಾಪತ್ತೆಯಾದ ಸುಮಾರು 24 ಗಂಟೆಯೊಳಗೆ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆಯಾಗಿದ್ದು, ಕುಟುಂಬಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ನಗರದ ಖಾಸಗಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದ ಸತೀಶ್–ಸವಿತಾ ದಂಪತಿಯ ಪುತ್ರ ಎಸ್. ಜೀವನ್ … Continue reading ವಾರ್ಡನ್ ಬಟ್ಟೆ ಬಿಚ್ಚಿಸಿದ ಆರೋಪ: ನೊಂದ ವಿದ್ಯಾರ್ಥಿ ಹಾಸ್ಟೆಲ್‌ನಿಂದ ನಾಪತ್ತೆ, 24 ಗಂಟೆಯೊಳಗೆ ಸುರಕ್ಷಿತ ಪತ್ತೆ
Copy and paste this URL into your WordPress site to embed
Copy and paste this code into your site to embed