ಹರಿಹರದಲ್ಲಿ ಬಂಧಿತ ಶಂಕಿತ ಉಗ್ರನಿಂದ ಬೆಚ್ಚಿಬೀಳಿಸುವ ಮಾಹಿತಿ: ಅಯೋಧ್ಯೆಯ ರಾಮ ಮಂದಿರ ಗುರಿಯಾಗಿತ್ತೇ?

ದಾವಣಗೆರೆ: ಜಿಲ್ಲೆಯ ಹರಿಹರದಲ್ಲಿ ಮಂಗಳವಾರ ಬಂಧಿಸಲ್ಪಟ್ಟಿರುವ 20 ವರ್ಷದ ಶಂಕಿತ ವ್ಯಕ್ತಿಯ ವಿಚಾರಣೆ ವೇಳೆ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಮಹತ್ವದ ಮಾಹಿತಿ ಲಭ್ಯವಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲ್ಪಟ್ಟಿರುವ ಉತ್ತರ ಪ್ರದೇಶ ಮೂಲದ ಸುಹೇಲ್ ಎಂಬಾತನನ್ನು ತನಿಖಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಹಲವು ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ ಎನ್ನಲಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತ ಶಂಕಿತನು ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾಗಿ ವಿಚಾರಣೆ … Continue reading ಹರಿಹರದಲ್ಲಿ ಬಂಧಿತ ಶಂಕಿತ ಉಗ್ರನಿಂದ ಬೆಚ್ಚಿಬೀಳಿಸುವ ಮಾಹಿತಿ: ಅಯೋಧ್ಯೆಯ ರಾಮ ಮಂದಿರ ಗುರಿಯಾಗಿತ್ತೇ?